ಪೋಸ್ಟ್‌ಗಳು

ಫೆಬ್ರವರಿ, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರಿಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ಜಾರಿ pension scheme in Karnataka 2024

ಇಮೇಜ್
  ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರಿಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಮಾಡಿ ಎಲ್ಲ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ದಿನೇ ದಿನೇ ಪಿಂಚಣಿ ಪಡೆಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿರುವ ಬೆನ್ನಲ್ಲೇ ಫಲಾನುಭವಿಗಳ ಸಂಖ್ಯೆ ಕಡಿಮೆಗೊಳಿಸಲು ಮತ್ತೊಂದು ಹೊಸ ರೂಲ್ಸ್ ಜಾರಿಗೊಳಿಸುವ ಮೂಲಕ ಎಂತಹ ಕುಟುಂಬಗಳ ಪಿಂಚಣಿದಾರರ ಮುಂದಿನ ತಿಂಗಳಿನಿಂದ ಹಣ ಪಡೆಯುವುದಿಲ್ಲ. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಪ್ರತಿ ತಿಂಗಳು ಸಾಮಾಜಿಕ ಭದ್ರತಾ ಯೋಜನೆಯ ಅಡಿಯಲ್ಲಿ ಹಣವನ್ನು ಡಿಬಿಟಿ ಮೂಲಕ. ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗ್ತಿದೆ. ಆದ್ರೆ ಮುಂದಿನ ತಿಂಗಳಿನಿಂದ ಇಂತಹ ಪಿಂಚಣಿದಾರರ ಖಾತೆಗೆ ಹಣ ಬರಲ್ಲ. ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ ವೃದ್ಧಾಪ್ಯ ಪಿಂಚಣಿ ಯೋಜನೆಯ ಅಡಿಯಲ್ಲಿ ಇರುವಂತಹ ಎಲ್ಲ ಫಲಾನುಭವಿಗಳಿಗೆ ಹೊಸ ರೂಲ್ಸ್ ಜಾರಿಗೆ ನೀಡಿ ಬಿಗ್ ಶಾಕ್ ನೀಡಿದೆ. ರಾಜ್ಯ ಸರ್ಕಾರಕ್ಕೆ ದಿನದಿಂದ ದಿನಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿರುವುದನ್ನು ತಪ್ಪಿಸಲು ಹಾಗು ಅನರ್ಹರು ಕೂಡ ಯೋಜನೆಯ ಲಾಭವನ್ನ ಅಂದ್ರೆ ವೃದ್ಧಾಪ್ಯ ಪಿಂಚಣಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿರುವುದನ್ನು ಗಮನಿಸಿದ ರಾಜ್ಯ ಸರ್ಕಾರ. ಮುಂದಿನ ತಿಂಗಳಿನಿಂದ ಇಂತಹವರಿಗೆ ಪೆನ್ಷನ್ ಹಣ ಬರಲ್ಲ. ಈಗಾಗಲೇ ರಾಜ್ಯ ಸರ್ಕಾರವು ಜಾರಿಗೊಳಿಸಿ...